16,99 €
16,99 €
inkl. MwSt.
Sofort per Download lieferbar
payback
8 °P sammeln
16,99 €
16,99 €
inkl. MwSt.
Sofort per Download lieferbar

Alle Infos zum verschenken
payback
8 °P sammeln
Als Download kaufen
16,99 €
inkl. MwSt.
Sofort per Download lieferbar
payback
8 °P sammeln
Jetzt verschenken
16,99 €
inkl. MwSt.
Sofort per Download lieferbar

Alle Infos zum verschenken
payback
8 °P sammeln
  • Hörbuch-Download MP3

ಎಸ್. ಎಲ್. ಭೈರಪ್ಪನವರ ಗೃಹಭಂಗವು ಪ್ರಸಿದ್ಧ ಮತ್ತು ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾದ ಕಾದಂಬರಿ. ಈ ಕಾದಂಬರಿಯು ತಿಪಟೂರು, ಚೆನ್ನರಾಯಪಟ್ಟಣ ತಾಲ್ಲೂಕುಗಳನ್ನೊಳಗೊಂಡ ಭಾಗದ ಪ್ರಾದೇಶಿಕ ಹಿನ್ನೆಲೆ ಹೊಂದಿದೆ. 'ಗೃಹಭಂಗ'ವು ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ. ಈ ಕಾದಂಬರಿಯು ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುತ್ತದೆ, ಬದುಕಿಗೆ ಬದುಕೇ ಬರೆದ ಭಾಷ್ಯ. 'ಗೃಹಭಂಗ' ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ. ಗೃಹಭಂಗ ಎಂಬುದು ಈ ಕೃತಿಯ ಕೇಂದ್ರಕಲ್ಪನೆಯಲ್ಲ. ಜೀವನಚಿತ್ರಣದ ಪ್ರಯತ್ನವೇ ಇದರ…mehr

  • Format: mp3
  • Größe: 747MB
  • FamilySharing(5)
Produktbeschreibung
ಎಸ್. ಎಲ್. ಭೈರಪ್ಪನವರ ಗೃಹಭಂಗವು ಪ್ರಸಿದ್ಧ ಮತ್ತು ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾದ ಕಾದಂಬರಿ. ಈ ಕಾದಂಬರಿಯು ತಿಪಟೂರು, ಚೆನ್ನರಾಯಪಟ್ಟಣ ತಾಲ್ಲೂಕುಗಳನ್ನೊಳಗೊಂಡ ಭಾಗದ ಪ್ರಾದೇಶಿಕ ಹಿನ್ನೆಲೆ ಹೊಂದಿದೆ. 'ಗೃಹಭಂಗ'ವು ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ. ಈ ಕಾದಂಬರಿಯು ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುತ್ತದೆ, ಬದುಕಿಗೆ ಬದುಕೇ ಬರೆದ ಭಾಷ್ಯ. 'ಗೃಹಭಂಗ' ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ. ಗೃಹಭಂಗ ಎಂಬುದು ಈ ಕೃತಿಯ ಕೇಂದ್ರಕಲ್ಪನೆಯಲ್ಲ. ಜೀವನಚಿತ್ರಣದ ಪ್ರಯತ್ನವೇ ಇದರ ದೃಷ್ಟಿ. ಇಲ್ಲಿ ಮನೆ ಒಡೆಯುವುದು, ಮುರಿಯುವುದು ಮಾತ್ರವಲ್ಲ; ಪ್ಲೇಗು, ಕಜ್ಜಿ, ಬರ, ಮೊದಲಾಗಿ ಇನ್ನೂ ಎಷ್ಟೋ ಸಂಗತಿಗಳು, ವಿವಿಧ ರೀತಿಯ ಪಾತ್ರಗಳು ಬರುತ್ತವೆ. ಇವು ಮೂಡಿ ನಡೆದಂತೆ ಒಂದು ಜೀವನ ದೃಷ್ಟಿಯ ಹಿನ್ನೆಲೆಯಲ್ಲಿ ಮಸುಕು ಮಸುಕಾಗಿ ಕಾಣಬಹುದು.

Dieser Download kann aus rechtlichen Gründen nur mit Rechnungsadresse in A, D ausgeliefert werden.