6,49 €
6,49 €
inkl. MwSt.
Sofort per Download lieferbar
payback
3 °P sammeln
6,49 €
6,49 €
inkl. MwSt.
Sofort per Download lieferbar

Alle Infos zum verschenken
payback
3 °P sammeln
Als Download kaufen
6,49 €
inkl. MwSt.
Sofort per Download lieferbar
payback
3 °P sammeln
Jetzt verschenken
6,49 €
inkl. MwSt.
Sofort per Download lieferbar

Alle Infos zum verschenken
payback
3 °P sammeln
  • Hörbuch-Download MP3

ಖ್ಯಾತ ಕಥೆಗಾರ ವಿವೇಕ ಶಾನಭಾಗ ಅವರ ಕಾದಂಬರಿ-ಸಕೀನಾಳ ಮುತ್ತು. ಲೇಖಕರು ಹೇಳುವಂತೆ 'ಏನೋ ಒಂದು ನಡೆದು ಅದಕ್ಕೆ ಕುಣಿಕೆ ಹಾಕಿ ಮತ್ತೇನೇನೋ ನಡೆಯುತ್ತ ಸಾಗುತ್ತದೆ. ಆದರೆ, ಕಾದಂಬರಿ ಇರುವುದು ನಡೆದಿದ್ದರ ಬಗ್ಗೆಯೋ ಅಥವಾ ನಡೆಯಿತೆಂದು ಗ್ರಹಿಸಲಾಗಿದ್ದರ ಬಗ್ಗೆಯೋ ಅಥವಾ ನಡೆಯಬಹುದಾದ ಸಾಧ್ಯತೆಗಳ ಬಗ್ಗೆಯೋ-ಇಂಥ ಪ್ರಶ್ನೆಗಳು ಈ ಕಾದಂಬರಿಯಲ್ಲಿ ಓದುಗನೆಂಬ ವಿಕ್ರಮನನ್ನು ಬೇತಾಳಗಳಾಗಿ ಕಾಡುತ್ತವೆ. ಹಾಗೆ ಕಥೆ ಕಾಣುವ ಮೂಲಕ ಓದುಗರಿಗೆ -ಸ್ವತಃ ಲೋಕವೇ ಹಾಗಿರಬಹುದೆ, ಸ್ಥಿರವೂ, ನಿಶ್ಚಿತವೂ ಎಂದು ತಿಳಿದ ಈ ಜೀವನ ವ್ಯಾಪಾರಗಳು ಕೇವಲ ಮನೋನಿರ್ಮಿತಗಳೆ? ಎಂಬೊಂದು ಗುಮಾನಿ ಉದ್ಭವಿಸಿದರೆ ಅದು ಕಾಕತಾಳೀಯವಾಗಿರಲಾರದೇನೋ...' ಎಂದು ಅಭಿಪ್ರಾಯಪಟ್ಟಿದ್ದಾರೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.…mehr

  • Format: mp3
  • Größe: 255MB
  • FamilySharing(5)
Produktbeschreibung
ಖ್ಯಾತ ಕಥೆಗಾರ ವಿವೇಕ ಶಾನಭಾಗ ಅವರ ಕಾದಂಬರಿ-ಸಕೀನಾಳ ಮುತ್ತು. ಲೇಖಕರು ಹೇಳುವಂತೆ 'ಏನೋ ಒಂದು ನಡೆದು ಅದಕ್ಕೆ ಕುಣಿಕೆ ಹಾಕಿ ಮತ್ತೇನೇನೋ ನಡೆಯುತ್ತ ಸಾಗುತ್ತದೆ. ಆದರೆ, ಕಾದಂಬರಿ ಇರುವುದು ನಡೆದಿದ್ದರ ಬಗ್ಗೆಯೋ ಅಥವಾ ನಡೆಯಿತೆಂದು ಗ್ರಹಿಸಲಾಗಿದ್ದರ ಬಗ್ಗೆಯೋ ಅಥವಾ ನಡೆಯಬಹುದಾದ ಸಾಧ್ಯತೆಗಳ ಬಗ್ಗೆಯೋ-ಇಂಥ ಪ್ರಶ್ನೆಗಳು ಈ ಕಾದಂಬರಿಯಲ್ಲಿ ಓದುಗನೆಂಬ ವಿಕ್ರಮನನ್ನು ಬೇತಾಳಗಳಾಗಿ ಕಾಡುತ್ತವೆ. ಹಾಗೆ ಕಥೆ ಕಾಣುವ ಮೂಲಕ ಓದುಗರಿಗೆ -ಸ್ವತಃ ಲೋಕವೇ ಹಾಗಿರಬಹುದೆ, ಸ್ಥಿರವೂ, ನಿಶ್ಚಿತವೂ ಎಂದು ತಿಳಿದ ಈ ಜೀವನ ವ್ಯಾಪಾರಗಳು ಕೇವಲ ಮನೋನಿರ್ಮಿತಗಳೆ? ಎಂಬೊಂದು ಗುಮಾನಿ ಉದ್ಭವಿಸಿದರೆ ಅದು ಕಾಕತಾಳೀಯವಾಗಿರಲಾರದೇನೋ...' ಎಂದು ಅಭಿಪ್ರಾಯಪಟ್ಟಿದ್ದಾರೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

Dieser Download kann aus rechtlichen Gründen nur mit Rechnungsadresse in A, D ausgeliefert werden.